“ಹಿರೇಕೆರೂರು, ರಟ್ಟೀಹಳ್ಳಿ ತಹಶೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿ,Dr.ವಿಜಯ ಮಹಾಂತೇಶ್ ದಾನಮ್ಮನವರ್ ದಿಡೀರ್ ಭೇಟಿ, ದಾಖಲೆಗಳ ಪರಿಶೀಲನೆ.
ಹಾವೇರಿ :ಹಿರೇಕೆರೂರು- ರಟ್ಟೀಹಳ್ಳಿ ತಹಶೀಲ್ದಾರ ಕಚೇರಿಗೆ ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ್ ದಾನಮ್ಮನವರ ಭೇಟಿ ನೀಡಿ ಅಶಿಸ್ತಿನ ಸಿಬ್ಬಂದಿಗೆ ಶಿಸ್ತುಕ್ರಮದ ಎಚ್ಚರಿಕೆ ನೀಡಿದರು. ಜಿಲ್ಲೆಯ ಹಿರೇಕೆರೂರು ಮತ್ತು ರಟ್ಟೀಹಳ್ಳಿ […]

