BIG BREAKING : ಉಪಸಭಾಪತಿ ರುದ್ರಪ್ಪ ಲಮಾಣಿ ಕಾರು ಅಪಘಾತ – ಸ್ಥಿತಿ ಗಂಭೀರ
ಚಿತ್ರದುರ್ಗ:ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಅಪಘಾತಕ್ಕೀಡಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಜಿಲ್ಲೆಯ ಹಿರಿಯೂರ ತಾಲೂಕಿನ ಜವನಗೊಂಡನಹಳ್ಳಿ ಸಮೀಪದಲ್ಲಿ ಲಮಾಣಿ ಅವರಿಗೆ ಸ್ಕೂಟರ್ ಡಿಕ್ಕಿಯಾಗಿದ್ದು, […]





